acnhor chandan familye news

ಹೌದು ಕೆಲವುದಿನಗಳ ಹಿಂದೆ ಅಷ್ಟೇ ಕಾರು ಅಪಘಾತದಲ್ಲಿ ಸಾವನಪ್ಪಿರುವ ನಿರೂಪಕ ಚಂದನ್ ಅವರ ಕುಟುಂಬದ ಮನಕುಲುಕುವ ಸಂಗತಿಯೊಂದು ನೆಡೆದಿದೆ. 13 ವರ್ಷದ ಮಗ ತುಷಾರ್‍ನ ಕತ್ತು ಕೊಯ್ದು ಕೊಲೆ ಮಾಡಿ, ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ, ಚಂದನ್ ಮಗ ತುಷಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ದೃಢಪಡಿಸಿದ್ದಾರೆ.

acnhor chandan familye news

ಚಂದನ್ ಸಾವಿನ ಬಳಿಕ ಮಾನಸಿಕವಾಗಿ ಕುಗ್ಗಿದ್ದ ಪತ್ನಿ ಮೀನಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ, ತೀವ್ರವಾಗಿ ಮನನೊಂದಿದ್ದ ಮೀನಾ ಏನಾದ್ರೂ ಮಾಡಿಕೊಳ್ಳಬಹುದೆಂದು ಆಕೆಯ ಅಣ್ಣ ಮತ್ತು ತಂದೆ ಒಂದು ವಾರದಿಂದ ಕಾವಲು ಕಾಯುತ್ತಿದ್ದರು.

acnhor chandan familye news

ಇಂದು ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ವೇಳೆ ಮೀನಾ ಮಗನನ್ನು ಕೊಲೆಗೈದಿದ್ದಾರೆ. ಸದ್ಯ ಮೀನಾ ಸ್ಥಿತಿ ಚಿಂತಾಜನಕವಾಗಿದ್ದು, ಕೊಲೊಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದಾರೆ.

acnhor chandan familye news

Please follow and like us:
0
http://karnatakatoday.in/wp-content/uploads/2018/05/chandan-wife-photos-1024x576.pnghttp://karnatakatoday.in/wp-content/uploads/2018/05/chandan-wife-photos-150x150.pngeditorಎಲ್ಲಾ ಸುದ್ದಿಗಳುಬೆಂಗಳೂರುಸುದ್ದಿಜಾಲಹೌದು ಕೆಲವುದಿನಗಳ ಹಿಂದೆ ಅಷ್ಟೇ ಕಾರು ಅಪಘಾತದಲ್ಲಿ ಸಾವನಪ್ಪಿರುವ ನಿರೂಪಕ ಚಂದನ್ ಅವರ ಕುಟುಂಬದ ಮನಕುಲುಕುವ ಸಂಗತಿಯೊಂದು ನೆಡೆದಿದೆ. 13 ವರ್ಷದ ಮಗ ತುಷಾರ್‍ನ ಕತ್ತು ಕೊಯ್ದು ಕೊಲೆ ಮಾಡಿ, ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ, ಚಂದನ್ ಮಗ ತುಷಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಚಂದನ್ ಸಾವಿನ ಬಳಿಕ ಮಾನಸಿಕವಾಗಿ ಕುಗ್ಗಿದ್ದ ಪತ್ನಿ ಮೀನಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ, ತೀವ್ರವಾಗಿ ಮನನೊಂದಿದ್ದ ಮೀನಾ ಏನಾದ್ರೂ ಮಾಡಿಕೊಳ್ಳಬಹುದೆಂದು ಆಕೆಯ ಅಣ್ಣ...Kannada News