ದೀಪಾವಳಿಯನ್ನು ಐದು ದಿನಗಳ ಹಬ್ಬವನ್ನಾಗಿ, ಸಾಂಪ್ರದಾಯಿಕವಾಗಿ ಆಚರಿಸುತ್ತೇವೆ. ಆಶ್ವಯುಜದ ಕೊನೆ ಮತ್ತು ಕಾರ್ತೀಕ ಮಾಸದ ಆರಂಭದ ದಿನಗಳಲ್ಲಿ ಅದ್ಧೂರಿಯ ಆಚರಣೆ. ತ್ರಯೋದಶಿ ಹಬ್ಬದ ಮೊದಲ ದಿನ. ದೀಪಾವಳಿ ಹಬ್ಬವನ್ನು ಶ್ರೀ ರಾಮಚಂದ್ರನು ರಾವಣನನ್ನು ಸಂಹರಿಸಿ ಅಯೋಧ್ಯೆಗೆ ಬಂದ ದಿನವೆಂದೂ. ಶ್ರೀ ಕೃಷ್ಣನು ನರಕಾಸುರನನ್ನು ಕೊಂದ ದಿನವೆಂದೂ ಆಚರಿಸುತ್ತಾರೆ. ತೈಲದಲ್ಲಿ ಲಕ್ಷ್ಮೀದೇವಿಯೂ, ನೀರಿನಲ್ಲಿ ಗಂಗೆಯೂ ದೀಪಾವಳಿಯ ಚತುರ್ದಶಿಯಂದು ವಿಶೇಷವಾಗಿ ಸನ್ನಿಹಿತರಾಗಿರುತ್ತಾರೆ ಎಂದು ಶಾಸ್ತ್ರ ತಿಳಿಸುತ್ತದೆ. ಅಂದು ಬೆಳಿಗ್ಗೆ ಸುಮಂಗಲೆಯರಿಂದ ತೈಲವನ್ನು ಹಚ್ಚಿಸಿಕೊಂಡು ಆರತಿ ಮಾಡಿಸಿಕೊಳ್ಳುವುದು ನಂತರ ಅಭ್ಯಂಜನವನ್ನು ಮಾಡುವುದು ಈ ಹಬ್ಬದ ಪ್ರಮುಖ ಅಂಗ.

ಇನ್ನು ಈ ದೀಪಾವಳಿ ಮುಗಿದ ತಕ್ಷಣವೇ ಈ ನಾಲ್ಕು ರಾಶಿಗಳಿಗೆ ರಾಜಯೋಗ ಆರಂಭವಾಗಿ ಇವರು ಮುಟ್ಟಿದ್ದೆಲ್ಲ ಚಿನ್ನ ಅನಾಥ ಅದ್ರಷ್ಟ ಇವರ ಬೆನ್ನು ಹಿಡಿಯಲಿದೆ. ಹಾಗಿದ್ದರೆ ಆ ನಾಲ್ಕು ಪ್ರಮುಖ ರಾಶಿಗಳ ಫಲಾಫಲ ತಿಳಿದುಕೊಳ್ಳೋಣ ಬನ್ನಿ. ಕಟಕ,ವೃಶ್ಚಿಕ, ಮೀನಾ ಮತ್ತು ಕನ್ಯಾ ರಾಶಿಗಳಿಗೆ ಈ ಬಾರಿಯ ರಾಜಯೋಗ ಊಹಿಸಿರದ ಅದ್ರಷ್ಟ ತರಲಿದೆ ಎಂದು ರಾಶಿಚಕ್ರ ಹೇಳುತ್ತಿದೆ.

ಈ ಬರಿ ನಡೆಯುವ ಸಂಯೋಗದಿಂದ ಈ ನಾಲ್ಕು 4 ರಾಶಿಯ ವ್ಯಕ್ತಿಗಳು ಯಾವುದೇ ಕೆಲಸಕ್ಕೂ ಕೈ ಹಾಕಿದರೂ ಕೂಡ ಅದು ಯಶಸ್ಸು ಕಾಣಲಿದೆ. ವಿದ್ಯೆಯ ಸಂಪತ್ತನ್ನು ಹೊಂದಿರುವ ನಿಮ್ಮನ್ನು ಕಂಡರೆ ಕೆಲವರಿಗೆ ಗೌರವ, ಕೆಲವರಿಗೆ ಅಸೂಯೆ. ಈ ಬಗ್ಗೆ ತಲೆಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ. ಭಗವಂತ ನಿಮ್ಮ ಸಹಾಯಕ್ಕೆ ಬಂದು ನಿಲ್ಲುವನು.

ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭವಿದೆ. ವಿದೇಶದಿಂದ ಬರುವ ವಾರ್ತೆ ನಿಮ್ಮ ವ್ಯಾಪಾರ ವೃದ್ಧಿಗೆ ಸಹಕಾರಿಯಾಗುವುದು. ವಿದ್ಯಾರ್ಥಿಗಳು ಹೆಚ್ಚಿನ ಅಧ್ಯಯನವನ್ನು ಗಮನವಿಟ್ಟು ಮಾಡಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು. ಹಿಂದಿನ ಸಾಲಗಳ ತೀರುವಳಿಗೆ ಸಕಾಲವಿದು. ಪತಿ ಪತ್ನಿ ನಡುವೆ ಸಾಮರಸ್ಯ ಹೆಚ್ಚುವುದು. ಮಾಹಿತಿ ಇಷ್ಟವಾಗಿದ್ದರೆ ಜೈ ಲಕ್ಷ್ಮೀದೇವಿ ಎಂದು ತಿಳಿಸಿ.

Please follow and like us:
0
http://karnatakatoday.in/wp-content/uploads/2018/11/deepavali-rajayoga-1024x576.jpghttp://karnatakatoday.in/wp-content/uploads/2018/11/deepavali-rajayoga-150x104.jpgKarnataka Today's Newsಅಂಕಣಎಲ್ಲಾ ಸುದ್ದಿಗಳುಲೈಫ್ ಸ್ಟೈಲ್ದೀಪಾವಳಿಯನ್ನು ಐದು ದಿನಗಳ ಹಬ್ಬವನ್ನಾಗಿ, ಸಾಂಪ್ರದಾಯಿಕವಾಗಿ ಆಚರಿಸುತ್ತೇವೆ. ಆಶ್ವಯುಜದ ಕೊನೆ ಮತ್ತು ಕಾರ್ತೀಕ ಮಾಸದ ಆರಂಭದ ದಿನಗಳಲ್ಲಿ ಅದ್ಧೂರಿಯ ಆಚರಣೆ. ತ್ರಯೋದಶಿ ಹಬ್ಬದ ಮೊದಲ ದಿನ. ದೀಪಾವಳಿ ಹಬ್ಬವನ್ನು ಶ್ರೀ ರಾಮಚಂದ್ರನು ರಾವಣನನ್ನು ಸಂಹರಿಸಿ ಅಯೋಧ್ಯೆಗೆ ಬಂದ ದಿನವೆಂದೂ. ಶ್ರೀ ಕೃಷ್ಣನು ನರಕಾಸುರನನ್ನು ಕೊಂದ ದಿನವೆಂದೂ ಆಚರಿಸುತ್ತಾರೆ. ತೈಲದಲ್ಲಿ ಲಕ್ಷ್ಮೀದೇವಿಯೂ, ನೀರಿನಲ್ಲಿ ಗಂಗೆಯೂ ದೀಪಾವಳಿಯ ಚತುರ್ದಶಿಯಂದು ವಿಶೇಷವಾಗಿ ಸನ್ನಿಹಿತರಾಗಿರುತ್ತಾರೆ ಎಂದು ಶಾಸ್ತ್ರ ತಿಳಿಸುತ್ತದೆ. ಅಂದು ಬೆಳಿಗ್ಗೆ ಸುಮಂಗಲೆಯರಿಂದ ತೈಲವನ್ನು...Kannada News