News of Petrol and Diesel

ಇವತ್ತು ಒಂದು ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಮತ್ತು ಡೀಸೆಲ್ ತುಂಬಾ ಇಳಿಮುಖವಾದರೆ, ಇನ್ನು ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತುಂಬಾ ಏರಿಕೆ ಆಗಿದೆ.

ಹಾಗಾದರೆ ಯಾವ ಯಾವ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಿದೆ ಮತ್ತು ಯಾವ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಏರಿಕೆಯಾಗಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

News of Petrol and Diesel

ಇಂದು ಪಂಜಾಬ್ ನ ವಾಹನ ಸವಾರರಿಗೆ ಒಂದು ರೀತಿಯ ಗುಡ್ ನ್ಯೂಸ್ ಅಂತಾನೆ ಹೇಳಬಹುದು, ಹೌದು ಇಂದು ಪಂಜಾಬ್ ನಲ್ಲಿ ಪೆಟ್ರೋಲ್ ಬೆಲೆಯಲ್ಲಿ 5 ರೂಪಾಯಿ ಇಳಿಕೆಯಾಗಿದೆ.

ಇನ್ನು ಪಂಜಾಬ್ ನಲ್ಲಿ ಡೀಸೆಲ್ ಬೆಲೆಯಲ್ಲಿ 1 ರೂಪಾಯಿ ಇಳಿಕೆಯಾಗಿದೆ, ಈ ರೀತಿ ಬೆಲೆಯಲ್ಲಿ ಇಳಿಕೆಯಾಗಿರುವುದು ಪಂಜಾಬ್ ಜನರಿಗೆ ಒಂದು ರೀತಿಯಲ್ಲಿ ಗುಡ್ ನ್ಯೂಸ್ ಅಂತಾನೆ ಹೇಳಬಹುದು.

ಇನ್ನು ಅದೇ ರೀತಿ ನಮ್ಮ ಕರ್ನಾಟಕಕ್ಕೆ ಬಂದರೆ ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಪೆಟ್ರೋಲ್ ಬೆಲೆಯಲ್ಲಿ 60 ಪೈಸೆ ಏರಿಕೆಯಾದರೆ ಡೀಸೆಲ್ ಬೆಲೆಯಲ್ಲಿ 40 ಪೈಸೆ ಏರಿಕೆಯಾಗಿದೆ.

News of Petrol and Diesel

ಇಂದು ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆ 73.36 ರೂಪಾಯಿ ಆಗಿದೆ ಹಾಗೆ ಡೀಸೆಲ್ ಬೆಲೆ 68.36 ಆಗಿದೆ, ಹಾಗೆ ಹೈದರಾಬಾದ್ ನಲ್ಲಿ ಇಂದು ಪೆಟ್ರೋಲ್ ಬೆಲೆ 75.34 ರೂಪಾಯಿ ಆಗಿದೆ ಹಾಗೆ ಡೀಸೆಲ್ 71.95 ಆಗಿದೆ.

ಇನ್ನು ನವದೆಹಲಿಯಲ್ಲಿ ಇಂದು ಪೆಟ್ರೋಲ್ ಬೆಲೆ 71 ರೂಪಾಯಿ ಹಾಗೆ ಡೀಸೆಲ್ ಬೆಲೆ 66.17 ರೂಪಾಯಿ ಆಗಿದೆ, ಇನ್ನು ಅದೇ ರೀತಿ ಕೋಲ್ಕತ್ತಾದಲ್ಲಿ ಇಂದು ಪೆಟ್ರೋಲ್ ಬೆಲೆ 73.11 ರೂಪಾಯಿ ಆಗಿದೆ ಹಾಗೆ ಡೀಸೆಲ್ ಬೆಲೆ 67.95 ರೂಪಾಯಿ ಆಗಿದೆ.

ಸ್ನೇಹಿತರೆ ಈಗ ನಿಮಗೆ ಗೊತ್ತಾಗಿರಬಹುದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಪೆಟ್ರೋಲ್ ಮತ್ತಿ ಡೀಸೆಲ್ ಬೆಲೆ ನಿಮಗೆ ಗೊತ್ತಾಗಿರಬಹುದು, ಸ್ನೇಹಿತರೆ ಈಗ ಇರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

News of Petrol and Diesel

Please follow and like us:
0
http://karnatakatoday.in/wp-content/uploads/2019/02/Today-petrol-rate-in-Karnataka-1024x576.jpghttp://karnatakatoday.in/wp-content/uploads/2019/02/Today-petrol-rate-in-Karnataka-150x104.jpgeditorಎಲ್ಲಾ ಸುದ್ದಿಗಳುನಗರಬೆಂಗಳೂರುಮಂಗಳೂರುಹಣಇವತ್ತು ಒಂದು ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಮತ್ತು ಡೀಸೆಲ್ ತುಂಬಾ ಇಳಿಮುಖವಾದರೆ, ಇನ್ನು ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತುಂಬಾ ಏರಿಕೆ ಆಗಿದೆ. ಹಾಗಾದರೆ ಯಾವ ಯಾವ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಿದೆ ಮತ್ತು ಯಾವ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಏರಿಕೆಯಾಗಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ...Kannada News