sslc jobs in karnataka

ಹೌದು ವಿದ್ಯುತ್ ಪರಿವೀಕ್ಷಣಾ ಇಲಾಖೆಯಲ್ಲಿ ಖಾಲಿ ಇರುವ ಪರಿಶಿಷ್ಟ ಪಂಗಡದ ಗ್ರೂಪ್ ಡಿ ಬ್ಯಾಕ್‌ಲಾಗ್ ಹುದ್ದೆಗೆ (1) ಪರಿಶಿಷ್ಠ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಭಾರತೀಯ ನಾಗರೀಕನಾಗಿದ್ದು, ಪರಿಶಿಷ್ಠ ಪಂಗಡಕ್ಕೆ ಸೇರಿದವರಾಗಿರಬೇಕು.

ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನಿಷ್ಠ 18 ರಿಂದ 40 ವರ್ಷದ ವಯೋಮಿತಿಯವರಾಗಿರಬೇಕು. ಮಾನಸಿಕ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು.

sslc jobs in karnataka

ಅಭ್ಯರ್ಥಿ ಜನ್ಮ ದಿನಾಂಕವನ್ನು ಅವರ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆಯ ಪ್ರಮಾಣ ಪತ್ರ, ವರ್ಗಾವಣೆ ಪತ್ರ, ಕ್ಯುಮುಲೇಟೀವ್ ರೆಕಾರ್ಡ್‌ನಲ್ಲಿ ನಮೂದಿಸಿರುವಂತೆ ಪರಿಗಣಿಸಲಾಗುವುದು. ಇವುಗಳನ್ನು ಹೊರತುಪಡಿಸಿ ಬೇರೆ ಯಾವುದೇ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ.

sslc jobs in karnataka

ಅರ್ಜಿ ಸಲ್ಲಿಸಲು ಜೂನ್ 16 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮುಖ್ಯ ವಿದ್ಯುತ್ ಪರಿ ವೀಕ್ಷಕರ ಕಚೇರಿ, ನಿರ್ಮಾಣ ಭವನ, 2ನೇ ಮಹಡಿ, ಡಾ:ರಾಜ್‌ಕುಮಾರ್ ರಸ್ತೆ, ರಾಜಾಜಿನಗರ, 1ನೇ ಬ್ಲಾಕ್, ಬೆಂಗಳೂರು-೧೦ ದೂರವಾಣಿ ಸಂಖ್ಯೆ: 23371691 ಅನ್ನು ಸಂಪರ್ಕಿಸಬಹುದು.

sslc jobs in karnataka

Please follow and like us:
0
http://karnatakatoday.in/wp-content/uploads/2018/06/JOB-KAR-1024x576.pnghttp://karnatakatoday.in/wp-content/uploads/2018/06/JOB-KAR-150x150.pngeditorಎಲ್ಲಾ ಸುದ್ದಿಗಳುಬೆಂಗಳೂರುಸುದ್ದಿಜಾಲಹೌದು ವಿದ್ಯುತ್ ಪರಿವೀಕ್ಷಣಾ ಇಲಾಖೆಯಲ್ಲಿ ಖಾಲಿ ಇರುವ ಪರಿಶಿಷ್ಟ ಪಂಗಡದ ಗ್ರೂಪ್ ಡಿ ಬ್ಯಾಕ್‌ಲಾಗ್ ಹುದ್ದೆಗೆ (1) ಪರಿಶಿಷ್ಠ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಭಾರತೀಯ ನಾಗರೀಕನಾಗಿದ್ದು, ಪರಿಶಿಷ್ಠ ಪಂಗಡಕ್ಕೆ ಸೇರಿದವರಾಗಿರಬೇಕು. ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನಿಷ್ಠ 18 ರಿಂದ 40 ವರ್ಷದ ವಯೋಮಿತಿಯವರಾಗಿರಬೇಕು. ಮಾನಸಿಕ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು. ಅಭ್ಯರ್ಥಿ ಜನ್ಮ ದಿನಾಂಕವನ್ನು ಅವರ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆಯ ಪ್ರಮಾಣ ಪತ್ರ, ವರ್ಗಾವಣೆ ಪತ್ರ, ಕ್ಯುಮುಲೇಟೀವ್...Kannada News