ಸುಪ್ರೀಂ ಕೋರ್ಟ್ ಇದೀಗ ಅಕ್ರಮ ಸಂಬಂಧದ ಕುರಿತು ನೀಡಿದ ತೀರ್ಪು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ ಹೌದು ದೇಶಾದ್ಯಂತ ತಲ್ಲಣಗೊಳಿಸಿದ ಈ ನಿರ್ಧಾರ ಏನು ಅಂತ ಗೊತ್ತಿದೆಯಾ ಹಾಗಿದ್ರೆ ತಿಳಿದುಕೊಳ್ಳಲೇಬೇಕು. ಅನೈತಿಕ ಸಂಬಂಧ ಇನ್ನು ಕ್ರಿಮಿನಲ್ ಅಪರಾಧವಲ್ಲ. ಸೆಕ್ಷನ್ 497 ಅಸಾಂವಿಧಾನಿಕ. ಮಹಿಳೆ, ಪುರುಷ ಇಬ್ಬರೂ ಸಮಾನರು. ಮಹಿಳೆಯರನ್ನು ಸಮಾನವಾಗಿ ಗೌರವಿಸಬೇಕು. ಎಂದು ಸುಪ್ರೀಂ ಕೋರ್ಟ್ ಸಿಜೆಐ ದೀಪಕ್ ಮಿಶ್ರಾ ಅವರನ್ನೊಳಗೊಂಡ ನಾಲ್ಕು ಮಂದಿ ನ್ಯಾಯಾಧೀಶರ ಪೀಠ ತೀರ್ಪು ನೀಡಿದ್ದಾರೆ. ಮಹಿಳೆಯರನ್ನು ಸಮಾನವಾಗಿ ಗೌರವಿಸಬೇಕು. ಗಂಡ ಹೆಂಡತಿಗೆ ಮಾಲೀಕನಲ್ಲ. ಮಹಿಳೆ, ಪುರುಷ ಇಬ್ಬರೂ ಸಮಾನರು.

ಮಹಿಳೆಯರನ್ನು ಸಮಾನವಾಗಿ ಗೌರವಿಸಬೇಕು ಎಂದು ಸುಪ್ರೀಂ ಕೋರ್ಟ್ ಸಿಜೆಐ ದೀಪಕ್ ಮಿಶ್ರಾ ಅವರನ್ನೊಳಗೊಂಡ ನಾಲ್ಕು ಮಂದಿ ನ್ಯಾಯಾಧೀಶರ ಪೀಠ ತೀರ್ಪು ನೀಡಿದ್ದಾರೆ. ಈ ಮೂಲಕ 150 ವರ್ಷಗಳ ಹಳೆಯ ಕಾನೂನನ್ನು ಅಸಾಂವಿಧಾನಿಕ ಎಂದಿದೆ ಕೋರ್ಟ್. ಪತ್ನಿಗೆ ಪತಿಯೇ ಮಾಲೀಕನಲ್ಲ ಎಂದಿದೆ ನ್ಯಾಯಪೀಠ.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ನ್ಯಾಯಮೂರ್ತಿಗಳಾದ ಆರ್ ಎಫ್ ನಾರಿಮನ್, ಎ ಎಂ ಖಾನ್‌ವಿಲ್ಕರ್, ಡಿ ವೈ ಚಂದ್ರಚೂಡ್ ಮತ್ತು ಇಂದು ಮಲ್ಹೋತ್ರಾ ಅವರಿದ್ದ ಪೀಠ ಸೆಕ್ಷನ್ 497 ಮತ್ತು ಸಿಆರ್‌ಪಿಸಿಯ ಸೆಕ್ಷನ್ 198 ಅಸಾಂವಿಧಾನಿಕ ಎಂದಿದೆ. ಕಾನೂನಿನ ಮುಂದೆ ಗಂಡು-ಹೆಣ್ಣು ಎಂಬ ಬೇಧವಿಲ್ಲ.ಹಲವು ದೇಶಗಳು ವ್ಯಭಿಚಾರವನ್ನು ನಿಷೇಧಿಸಿದೆ. ಪ್ರತಿಯೊಬ್ಬ ವ್ಯಕ್ತಿಗೂ ವೈಯಕ್ತಿಕ ಜೀವನ ಇರುತ್ತದೆ. ಗಂಡ ಹೆಂಡತಿಗೆ ಮಾಲೀಕನಲ್ಲ ಎಂದು ಹೇಳುವ ಮೂಲಕ ಸಮಾನತೆಯನ್ನು ಪೀಠ ಸಾರಿದೆ.

ವಿವಾಹಿತ ಪುರುಷ ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿರುವುದು ಅಪರಾಧವಲ್ಲ ಅಂತ ಸುಪ್ರೀಂ ಕೋರ್ಟ್‍ನ ಸಂವಿಧಾನಿಕ ಪೀಠ ಮಹತ್ವದ ತೀರ್ಪು ನೀಡಿದೆ. ಸಂವಿಧಾನದ 14ನೇ ವಿಧಿಯ ನೆಲೆಯಲ್ಲಿ (ಕಾನೂನಿನ ಮುಂದೆ ಎಲ್ಲರೂ ಸಮಾನರು) ಐಪಿಸಿಯ ಸೆಕ್ಷನ್ 497 ಕ್ರಿಮಿನಲ್ ಅಪರಾಧವಾಗಿ ಉಳಿಯಲು ಸಾಧ್ಯವಿಲ್ಲ. ಗಂಡು-ಹೆಣ್ಣು ಎಂಬ ಬೇಧವಿಲ್ಲ. ಎಲ್ಲರೂ ಸಂವಿಧಾನದ ಮುಂದೆ ಸಮಾನರು ಎಂದು ಹೇಳಿದೆ. ಈ ನಿರ್ಧಾರದ ಬಗ್ಗೆ ನಿಮ್ಮ ಅಭಿಪ್ರಾಯವನ್ನು ನೀವು ತಿಳಿಸಿ.

Please follow and like us:
0
http://karnatakatoday.in/wp-content/uploads/2018/09/akrama-1-1024x576.pnghttp://karnatakatoday.in/wp-content/uploads/2018/09/akrama-1-150x104.pngKarnataka Today's Newsಅಂಕಣಎಲ್ಲಾ ಸುದ್ದಿಗಳುಬೆಂಗಳೂರುಲೈಫ್ ಸ್ಟೈಲ್ಸುಪ್ರೀಂ ಕೋರ್ಟ್ ಇದೀಗ ಅಕ್ರಮ ಸಂಬಂಧದ ಕುರಿತು ನೀಡಿದ ತೀರ್ಪು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ ಹೌದು ದೇಶಾದ್ಯಂತ ತಲ್ಲಣಗೊಳಿಸಿದ ಈ ನಿರ್ಧಾರ ಏನು ಅಂತ ಗೊತ್ತಿದೆಯಾ ಹಾಗಿದ್ರೆ ತಿಳಿದುಕೊಳ್ಳಲೇಬೇಕು. ಅನೈತಿಕ ಸಂಬಂಧ ಇನ್ನು ಕ್ರಿಮಿನಲ್ ಅಪರಾಧವಲ್ಲ. ಸೆಕ್ಷನ್ 497 ಅಸಾಂವಿಧಾನಿಕ. ಮಹಿಳೆ, ಪುರುಷ ಇಬ್ಬರೂ ಸಮಾನರು. ಮಹಿಳೆಯರನ್ನು ಸಮಾನವಾಗಿ ಗೌರವಿಸಬೇಕು. ಎಂದು ಸುಪ್ರೀಂ ಕೋರ್ಟ್ ಸಿಜೆಐ ದೀಪಕ್ ಮಿಶ್ರಾ ಅವರನ್ನೊಳಗೊಂಡ ನಾಲ್ಕು ಮಂದಿ ನ್ಯಾಯಾಧೀಶರ ಪೀಠ ತೀರ್ಪು ನೀಡಿದ್ದಾರೆ....Kannada News