Vijayalakshmi Tweet about Sumalatha

ದರ್ಶನ್ ಅವರ ಹೆಂಡತಿ ವಿಜಯಲಕ್ಷ್ಮಿ ಅವರು ಸುಮಲತಾ ಅವರ ಬಗ್ಗೆ ಹೇಳಿದ್ದೇನು ಗೊತ್ತಾ, ಹಾಗಾದರೆ ವಿಜಯಲಕ್ಷ್ಮಿ ಅವರು ಸುಮಲತಾ ಅವರ ಬಗ್ಗೆ ಹೇಳಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹೌದು ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತ ಇದೆ, ಅದರಲ್ಲೂ ಮಂಡ್ಯ ಕ್ಷೇತ್ರ ಮಾತ್ರ ಎಲ್ಲರ ಗಮನವನ್ನ ಸೆಳೆಯುತ್ತಿದೆ ಅಂತ ಹೇಳಿದರೆ ತಪ್ಪಾಗಲ್ಲ.

Vijayalakshmi Tweet about Sumalatha

ಇನ್ನು ಹೀಗಿರುವಾಗ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಸುಮಲತಾ ಅವರ ಕುರಿತು ರೀತಿಯಾಗಿ ಟ್ವಿಟ್ ಮಾಡಿದ್ದಾರೆ, ಇನ್ನು ವಿಜಯಲಕ್ಷ್ಮಿ ಅವರು ಮಾಡಿರುವ ಟ್ವಿಟ್ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ.

ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಿಂತಿರುವ ಸುಮಲತಾ ಅವರಿಗೆ ನಿಮ್ಮ ಅಮೂಲ್ಯವಾದ ಮತವನ್ನ ನೀಡಿ ಅವರು ಜಯ ಗಳಿಸುವಂತೆ ಮಾಡಿ ಎಂದು ಹೇಳಿದ್ದಾರೆ.

ಇನ್ನು ಇದಷ್ಟೇ ಅಲ್ಲದೆ ಸುಮಲತಾ ಅವರು ಮಂಡ್ಯ ಕ್ಷೇತ್ರದಲ್ಲಿ ಗೆದ್ದರೆ ಏನೆಲ್ಲಾ ಆಗುತ್ತದೆ ಅನ್ನುವುದನ್ನ ಕೂಡ ಕಮೆಂಟ್ ಮಾಡಿದ್ದಾರೆ, ಲೋಕಸಭಾ ಚುನಾವಣೆಯ ಇತಿಹಾಸದಲ್ಲೇ ಒಬ್ಬ ಮಹಿಳೆಯನ್ನ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲಿಸಿ ಗೆಲ್ಲಿಸಿದ ಕೀರ್ತಿ ಮಂಡ್ಯ ಜನರಿಗೆ ಬರುತ್ತದೆ ಎಂದು ಹೇಳಿದ್ದಾರೆ ವಿಜಯಲಕ್ಷ್ಮಿ ಅವರು.

Vijayalakshmi Tweet about Sumalatha

ಇನ್ನು ಮಂಡ್ಯದಲ್ಲಿ ಕುಮಾರಸ್ವಾಮಿಯವರ ಮಗನಾದ ನಿಖಿಲ್ ಕುಮಾರಸ್ವಾಮಿ ಅವರು ಸುಮಲತಾ ಅವರಿಗೆ ಎದುರಾಳಿಯಾಗಿ ನಿಂತಿದ್ದರು ಕೂಡ ಸುಮಲತಾ ಅವರನ್ನ ಜಯಿಸುವ ಹಾಗೆ ಮಾಡಿದ ಕೀರ್ತಿ ಮಂಡ್ಯ ಜನರಿಗೆ ಬರುತ್ತದೆ ಎಂದು ಹೇಳಿದ್ದಾರೆ ವಿಜಯಲಕ್ಷ್ಮಿ ಅವರು.

ಈ ರೀತಿ ಸುಮಲತಾ ಅವರನ್ನ ಕುರಿತು ದರ್ಶನ್ ಅವರ ಪತ್ನಿ ವಿಅಜಯಲಕ್ಷ್ಮಿ ಅವರು ಟ್ವಿಟ್ ಮಾಡಿದ್ದಾರೆ, ಸ್ನೇಹಿತರೆ ವಿಜಯಲಕ್ಷ್ಮಿ ಅವರ ಟ್ವಿಟ್ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಪ್ರತಿಯೊಬ್ಬರಿಗೂ ತಲುಪಿಸಿ.

Vijayalakshmi Tweet about Sumalatha

Please follow and like us:
0
http://karnatakatoday.in/wp-content/uploads/2019/04/Vijayalakshmi-Tweet-About-Sumalatha-1024x576.jpghttp://karnatakatoday.in/wp-content/uploads/2019/04/Vijayalakshmi-Tweet-About-Sumalatha-150x104.jpgeditorಎಲ್ಲಾ ಸುದ್ದಿಗಳುಚಲನಚಿತ್ರಬೆಂಗಳೂರುಸುದ್ದಿಜಾಲದರ್ಶನ್ ಅವರ ಹೆಂಡತಿ ವಿಜಯಲಕ್ಷ್ಮಿ ಅವರು ಸುಮಲತಾ ಅವರ ಬಗ್ಗೆ ಹೇಳಿದ್ದೇನು ಗೊತ್ತಾ, ಹಾಗಾದರೆ ವಿಜಯಲಕ್ಷ್ಮಿ ಅವರು ಸುಮಲತಾ ಅವರ ಬಗ್ಗೆ ಹೇಳಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತ ಇದೆ, ಅದರಲ್ಲೂ ಮಂಡ್ಯ ಕ್ಷೇತ್ರ ಮಾತ್ರ ಎಲ್ಲರ ಗಮನವನ್ನ ಸೆಳೆಯುತ್ತಿದೆ ಅಂತ...Kannada News