Job Offer: ಡಿಗ್ರಿ ಪಾಸ್ ಆದವರಿಗೆ ಭರ್ಜರಿ ಉದ್ಯೋಗ ಮತ್ತು ಪ್ರತಿ ತಿಂಗಳು 50000 ಸಂಬಳ, ಇಂದೇ ಅರ್ಜಿ ಹಾಕಿ.

ಪದವಿ ಮುಗಿಸಿ ನಿರುದ್ಯೋಗಿ ಆಗಿರುವವರಿಗೆ ಉದ್ಯೋಗಾವಕಾಶ, ಇಲ್ಲಿದೆ ಸಂಪೂರ್ಣ ಮಾಹಿತಿ.

Jawaharlal Nehru Centre For Advanced Scientific Research ಖಾಲಿ ಇರುವ 1 ಜೂನಿಯರ್ ಸ್ಟೋರ್ಸ್​ & ಪರ್ಚೇಸ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

Job Offer
Image Credit: Terrastaffinggroup

ವಿದ್ಯಾರ್ಹತೆ ಬಗ್ಗೆ ಸಂಪೂರ್ಣ ವಿವರ ಹಾಗು ಸಂಬಳದ ಬಗ್ಗೆ ಮಾಹಿತಿ

JNCASR ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳ ವಯಸ್ಸು ಗರಿಷ್ಠ 63 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಈ ಉದ್ಯೋಗಕ್ಕೆ ಆಯ್ಕೆ ಆದವರಿಗೆ 50 ,000 ಸಾವಿರ ಸಂಬಳ ನೀಡಲಾಗುವುದು.

JNCASR Recruitment 2023
Image Credit: News 18

ಉದ್ಯೋಗ ನೇಮಕಾತಿಯ ಸ್ಥಳ ಹಾಗು ಅರ್ಜಿ ಹಾಕುವ ವಿಧಾನ

ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ ಬೆಂಗಳೂರಿನಲ್ಲಿ ಪೋಸ್ಟಿಂಗ್ ಹಾಕುವುದಾಗಿದು, ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಬಹುದಾಗಿದೆ. ಈ ಉದ್ಯೋಗಕ್ಕೆ ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ  11/10/2023 ಆಗಿರುತ್ತದೆ ಹಾಗು ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ veena@jncasr.ac.in ಗೆ ಕಳುಹಿಸಬೇಕು.

Leave A Reply

Your email address will not be published.