Nirmala Sitharaman: SBI, HDFC ಮತ್ತು ICICI ಗ್ರಾಹಕರಿಗೆ ಗುಡ್ ನ್ಯೂಸ್, ನಿಯಮದಲ್ಲಿ ಬದಲಾವಣೆ.

ನೀವು ಈ ಮೂರು ಬ್ಯಾಂಕ್ ನ ಗ್ರಾಹಕರಾಗಿದ್ದರೆ ಈ ಮಾಹಿತಿಯ ಬಗ್ಗೆ ತಿಳಿದುಕೊಂಡು ಸೌಲಭ್ಯವನ್ನು ಪಡೆದುಕೊಳ್ಳಬಹುದು.

New Banking Facility: ಪ್ರಸ್ತುತ ಡಿಜಿಟಲ್ ಯುಗದಲ್ಲಿ ಎಲ್ಲವು ಕೂಡ ಆನ್ಲೈನ್ ನ ಮೂಲಕವೇ ಆಗುತ್ತದೆ. ಮೊದಲೆಲ್ಲ ಯಾವುದೇ ರೀತಿಯ ಬ್ಯಾಂಕಿಂಗ್ ವ್ಯವಹಾರ ಮಾಡಬೇಕಿದ್ದರೂ ದಿನವಿಡೀ ಬ್ಯಾಂಕ್ ನಲ್ಲಿ ಸಾಲುಗಟ್ಟಿ ನಿಲ್ಲಬೇಕಿತ್ತು. ಸದ್ಯ ತಂತ್ರಜ್ಞಾನ ಬೆಳೆದಂತೆ ಹೊಸಾ ಹೊಸ ಸೌಲಭ್ಯಗಳು ಕೂಡ ಪರಿಚಯವಾಗುತ್ತಿದೆ. ಈಗಂತೂ ಹಣಕಾಸಿನ ವ್ಯವಹಾರಗಳು ಹೆಚ್ಚಾಗಿ UPI ಪಾವತಿಯ ಮೂಲಕ ನಡೆಯುತ್ತದೆ.

ಇನ್ನು ದೇಶದ ವಿವಿಧ ಬ್ಯಾಂಕ್ (Bank) ಗಳು ತನ್ನ ಗ್ರಾಹಕರಿಗೆ ಅನುಕೂಲವಾಗಲು ವಿವಿಧ ರೀತಿಯ ಸೌಲಭ್ಯವನ್ನು ಒದಗಿಸಿದೆ. ಇನ್ನು ಗ್ರಾಹಕರಿಗಾಗಿ ಅನುಕೂಲವಾಗಲು ವಿವಿಧ ರೀತಿಯ ಬ್ಯಾಂಕಿಂಗ್ ಸೌಲಭ್ಯವನ್ನು ನೀಡಲಾಗಿದೆ. ಇದೀಗ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ (Nirmala Sitharaman) ಅವರು SBI, HDFC ಮತ್ತು ICICI ಗ್ರಾಹಕರಿಗೆ ಮಹತ್ವದ ಘೋಷಣೆಯನ್ನು ಹೊರಡಿಸಿದ್ದಾರೆ.

More changes in the banking system
Image Credit: Wikipedia

SBI, HDFC ಮತ್ತು ICICI ಗ್ರಾಹಕರಿಗೆ ಗುಡ್ ನ್ಯೂಸ್
ಇನ್ನು ಬ್ಯಾಂಕ್ ತನ್ನ ಗ್ರಾಹಕರಿಗಾಗಿ ವಿವಿಧ ರೀತಿಯ ಆನ್ಲೈನ್ ಸೇವೆಗಳನ್ನು ಪ್ರಸ್ತುತಪಡಿಸಿದೆ. ಗ್ರಾಹಕರು ಆನ್ಲೈನ್ ಸೇವೆಯನ್ನು ಬಳಸಿಕೊಂಡು ಮನೆಯಲ್ಲಿಯೇ ತಮ್ಮ ಬ್ಯಾಂಕೇತರ ವ್ಯವಹಾರವನ್ನು ಮಾಡಿಕೊಳ್ಳುತ್ತಿದ್ದಾರೆ. ಇನ್ನು ಬ್ಯಾಂಕ್ ಗ್ರಾಹಕರ ಅಗತ್ಯಗಳಿಗೆ ಅನುಗುಣವಾಗಿ ಬ್ಯಾಂಕಿಂಗ್ ವ್ಯವಸ್ಥೆಗಳನ್ನು ಸರಳಗೊಳಿಸಲು ಹಣಕಾಸು ಸಚಿವೆ ಮಹತ್ವದ ಘೋಷಣೆಯನ್ನು ಹೊರಡಿಸಿದ್ದಾರೆ. ನೀವು ಈ ಮೂರು ಬ್ಯಾಂಕ್ ನ ಗ್ರಾಹಕರಾಗಿದ್ದರೆ ಈ ಮಾಹಿತಿಯ ಬಗ್ಗೆ ತಿಳಿದುಕೊಂಡು ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಇನ್ನಷ್ಟು ಬದಲಾವಣೆ
ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಇನ್ನಷ್ಟು ಬದಲಾವಣೆ ತಂದರೆ ಹೆಚ್ಚು ಹೆಚ್ಚು ಗ್ರಾಹಕರು ಬ್ಯಾಂಕ್ ಗಳೊಂದಿಗೆ ಸಂಪರ್ಕ ಸಾಧಿಸಲು ಸಹಾಯವಾಗುತ್ತದೆ. ಬ್ಯಾಂಕ್ ಗಳು ಗ್ರಾಹಕರ ಸೌಲಭ್ಯಗಳ ಬಗ್ಗೆ ಗಮನ ಹರಿಸಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಸೂಚನೆ ನೀಡಿದ್ದಾರೆ. ಬ್ಯಾಂಕಿಂಗ್ ವ್ಯವಸ್ಥೆ ಸೌಲಭ್ಯ ಹೆಚ್ಚಿಸಿದರೆ ಸಾಲ ಪಡೆಯುವ ಪ್ರಕ್ರಿಯೆ ಇನ್ನಷ್ಟು ಸುಲಭವಾಗಲಿದೆ. ಸಾಲ ನೀಡುವ ಮಾನದಂಡಗಳು ಸರಿಯಾಗಬೇಕು ಎಂದು ಹಣಕಾಸು ಸಚಿವರು ಬ್ಯಾಂಕ್ ಗಳಿಗೆ ಮಾಹಿತಿ ನೀಡಿದ್ದಾರೆ.

New Banking Facility
Image Credit: Businesstoday

ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ನೀಡಿದ ಈ ಆದೇಶದ ಮೇರೆಗೆ ದೇಶದ ಪ್ರತಿಷ್ಠಿತ ಬ್ಯಾಂಕ್ ಗಳಾದ SBI, HDFC ಮತ್ತು ICICI ಬ್ಯಾಂಕ್ ಗ್ರಾಹಕರಿಗೆ ಬ್ಯಾಂಕಿಂಗ್ ವ್ಯವಸ್ಥೆಯನ್ನು ನೀಡಲಿದೆ. ಈ ಬ್ಯಾಂಕ್ ನ ಗ್ರಾಹಕರು ಈ ಸೌಲಭ್ಯದ ಪ್ರಯೋಜನವನ್ನು ಪಡೆಯಬಹುದು. ಬ್ಯಾಂಕಿಂಗ್ ಸೇವೆಗಳು ಗ್ರಾಹಕರ ಸ್ನೇಹಿಯಾಗಬೇಕು ಎಂದು ನಿರ್ಮಲ ಸೀತಾರಾಮನ್ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಈ ಮೂರೂ ಅಂಕುಗಳ ಗ್ರಾಹಕರಿಗೆ ಇನ್ನಷ್ಟು ಹೊಸ ಸೇವೆಗಳು ದೊರೆಯಲಿದೆ ಎಂದು ಸಚಿವೆ ನಿರ್ಮಲ ಸೀತಾರಾಮನ್ ಅವರು ಹೇಳಿದ್ದಾರೆ.

Leave A Reply

Your email address will not be published.