Toby Collection: ಬಿಡುಗಡೆಯಾದ ಮೊದಲ ದಿನವೇ ದಾಖಲೆಯ ಕಲೆಕ್ಷನ್ ಮಾಡಿದ ಟೋಬಿ, ಭರ್ಜರಿ ಕಲೆಕ್ಷನ್.
ಟೋಬಿ ಚಿತ್ರ ಮೊದಲ ದಿನವೇ ಉತ್ತಮ ಕಲೆಕ್ಷನ್ ಮಾಡಿದೆ.
Toby First Day Box Office Collection: ಸದ್ಯ ಕನ್ನಡ ಚಿತ್ರರಂಗದಲ್ಲಿ ಬಹಳ ಚನ್ನಾಗಿರುವ ಚಿತ್ರಗಳು ಮೂಡಿಬರುತ್ತಿದೆ ಎಂದು ಹೇಳಬಹುದು. ಹೌದು KGF, ಕಾಂತಾರ, ರಾಬರ್ಟ್ ಸೇರಿದಂತೆ ಹಲವು ಚಿತ್ರಗಳು ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಮಿಂಚಿ ದೇಶದಲ್ಲಿ ದೊಡ್ಡ ಮಟ್ಟದ ಕಲೆಕ್ಷನ್ ಮಾಡಿದ್ದವು.
ಸದ್ಯ ಕನ್ನಡ ಚಿತ್ರರಂಗದಲ್ಲಿ ನಟನೆ ಮತ್ತು ನಿರ್ದೇಶನದಲ್ಲಿ ಸಾಕಷ್ಟು ಹೆಸರನ್ನ ಮಾಡಿರುವ ರಾಜ್ ಬಿ ಶೆಟ್ಟಿ (Raj B Shetty) ಅವರ ಇನ್ನೊಂದು ಚಿತ್ರದ ಟೋಬಿ ನಿನ್ನೆ ದೇಶಾದ್ಯಂತ ತೆರೆಕಂಡಿದ್ದು ಜನರ ಮೆಚ್ಚುಗೆಗೆ ಕಾರಣವಾಗಿದೆ.

ನಿರ್ದೇಶನದಲ್ಲಿ ಸಾಕಷ್ಟು ಹೆಸರು ಮಾಡಿದ ಟೋಬಿ
ಹೌದು ರಾಜ್ ಬಿ ಶೆಟ್ಟಿ ಅವರು ನಿರ್ದೇಶನದಲ್ಲಿ ಬಹಳ ಒಳ್ಳೆಯ ಹೆಸರನ್ನ ಮಾಡಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಗರುಡ ಗಮನ ರಿಷಭ ವಾಹನ, ಒಂದು ಮೊಟ್ಟೆಯ ಕತೆ ಸೇರಿದಂತೆ ಕೆಲವು ಚಿತ್ರಗಳನ್ನ ನಿರ್ದೇಶನ ಮಾಡಿರುವ ರಾಜ್ ಬಿ ಶೆಟ್ಟಿ ಅವರ ಇನ್ನೊಂದು ಬಹುನಿರೀಕ್ಷಿತ ಚಿತ್ರವಾದ ಟೋಬಿ ನಿನ್ನೆ ದೇಶಾದ್ಯಂತ ತೆರೆಕಂಡಿದೆ ಎಂದು ಹೇಳಿದರೆ ತಪ್ಪಾಗಲ್ಲ. ಚಿತ್ರ ನೋಡಿದ ಜನರು ಚಿತ್ರಕ್ಕೆ ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ.
ಟೋಬಿ ಚಿತ್ರ ನೋಡಿದ ಜನರು ಹೇಳಿದ್ದೇನು…?
ರಾಜ್ ಬಿ ಶೆಟ್ಟಿ ಅವರ ಬಹುನಿರೀಕ್ಷಿತ ಚಿತ್ರದ ಟೋಬಿ ನಿನ್ನೆ ದೇಶಾದ್ಯಂತ ತೆರೆಕಂಡಿದ್ದು ಚಿತ್ರಕ್ಕೆ ಜನರು ಮೆಚ್ಚುಗೆ ವ್ಯಕ್ತವಾಗಿದೆ ಎಂದು ಹೇಳಬಹುದು. ಚಿತ್ರವನ್ನ ನೋಡಿದ ಜನರು ಮಿಶ್ರ ಪ್ರತಿಕ್ರಿಯೆ ನೀಡಿದರು ಕೂಡ ರಾಜ್ ಬಿ ಶೆಟ್ಟಿ ಅವರ ನಟನೆಗೆ ಫಿದಾ ಆಗಿದ್ದಾರೆ ಎಂದು ಹೇಳಬಹುದು. ಚಿತ್ರದಲ್ಲಿ ರಾಜ್ ಬಿ ಶೆಟ್ಟಿ ಅವರ ನಟನೆ ಬಹಳ ಚನ್ನಾಗಿ ಮೂಡಿಬಂದಿದೆ ಮತ್ತು ಚಿತ್ರದಲ್ಲಿ BGM ಭಾಳ ಚನ್ನಾಗಿದೆ ಎಂದು ಜನರು ಅಭಿಪ್ರಾಯವನ್ನ ಹೊರಹಾಕಿದ್ದಾರೆ.

ಟೋಬಿ ಚಿತ್ರ ಮೊದಲ ದಿನ ಗಳಿಸಿದ್ದೆಷ್ಟು
ನಿನ್ನೆ ದೇಶಾದ್ಯಂತ ತೆರೆಕಂಡಿರುವ ಟೋಬಿ ಚಿತ್ರದ ಮೊದಲ ದಿನ ಉತ್ತಮ ಕಲೆಕ್ಷನ್ ಮಾಡಿದೆ ಎಂದು ಹೇಳಿದರೆ ತಪ್ಪಾಗಲ್ಲ. ಬಿಡುಗಡೆಯಾದ ಮೊದಲ ದಿನವೇ ಸುಮಾರು 3 ಕೋಟಿ ಕಲೆಕ್ಷನ್ ಮಾಡಿದೆ ಎಂದು ಅಂದಾಜು ಮಾಡಲಾಗಿದೆ. ಇನ್ನು ಇಂದು ಶನಿವಾರ ಮತ್ತು ನಾಳೆ ಭಾನುವಾರದ ಕಾರಣ ಚಿತ್ರ ಇನ್ನಷ್ಟು ಹೆಚ್ಚಿನ ಕಲೆಕ್ಷನ್ ಮಾಡುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದರೆ ತಪ್ಪಾಗಲ್ಲ. ಸದ್ಯ ಟೋಬಿ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದರೂ ಕೂಡ ಚಿತ್ರ ಉತ್ತಮ ಕಲೆಕ್ಷನ್ ಮಾಡಿದೆ ಎಂದು ಹೇಳಿದರೆ ತಪ್ಪಾಗಲ್ಲ.